ಮಂಡ್ಯ : ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ಬಳಿ ಇವತ್ತು ಕೇಸರಿ ಕಹಳೆ ಮೊಳಗಿತ್ತು. ಜಾಮಿಯಾ ಮಸೀದಿ ಸ್ಥಳದಲ್ಲೇ ಮೂಡಲಬಾಗಿಲು ಆಂಜನೇಯ ದೇಗುಲ ಪ್ರತಿಷ್ಠಾಪನೆಗೆ ಹಕ್ಕೊತ್ತಾಯಿಸಿ ಹಿಂದೂ ಜಾಗರಣಾ ವೇದಿಕೆ ಹನುಮ ಸಂಕೀರ್ತನಾ ಯಾತ್ರೆ ಹಮ್ಮಿಕೊಂಡಿತ್ತು. ಯಾತ್ರೆಯಲ್ಲಿ ಸಾವಿರಾರು ಹನುಮ ಮಾಲಾಧಾರಿಗಳು `ಜೈ ಶ್ರೀರಾಮ್.. ಜೈ ಹನುಮಾನ್’ ಘೋಷಣೆ ಮೊಳಗಿಸಿದರು.ನಿಮಿಷಾಂಭ ದೇಗುಲ, ಗಂಜಾಂ ಬೇಸಿಗೆ ಅರಮನೆ, ಶ್ರೀರಂಗಪಟ್ಟಣ ಬಸ್ ನಿಲ್ದಾಣ, ಜಾಮೀಯಾ ಮಸೀದಿ, ಪೇಟೆ ಬೀದಿ ಮೂಲಕ ರಂಗನಾಥ ಸ್ವಾಮಿ