ಉಡುಪಿಯ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಂತೋಷ್ ಪಾಟೀಲ್ ಅವರ ಪ್ರಾಥಮಿಕ ವರದಿ ಪೊಲೀಸರ ಕೈ ಸೇರಿದ್ದು, ಅನುಮಾನ ಬಗೆಹರಿಯದ ಕಾರಣ ಮರಣೋತ್ತರ ಪರೀಕ್ಷೆಯ ವರದಿ ನಿರೀಕ್ಷಿಸಲಾಗಿದೆ.