ಬೆಂಗಳೂರು : ಬಿಎಲ್ ಸಂತೋಷ್ ಹೆಸರನ್ನು ನಡುವೆ ತಂದಿರುವುದು ಜಗದೀಶ್ ಶೆಟ್ಟರ್ಗೆ ಶೋಭೆ ತರಲ್ಲ. ಅವರಿಗೆ ಸಂತೋಷ್ರಿಂದ ಟಿಕೆಟ್ ತಪ್ಪಿದ್ದು ಎಂಬ ಮಾತು ಸುಳ್ಳು ಎಂದು ಮಾಜಿ ಸಿಎಂ ಯಡಿಯೂರಪ್ಪ ಶೆಟ್ಟರ್ ವಿರುದ್ಧ ಕಿಡಿಕಾರಿದ್ದಾರೆ. ಜಗದೀಶ್ ಶೆಟ್ಟರ್ಗೆ ಎಲ್ಲಾ ರೀತಿಯಿಂದಲೂ ಮನವೊಲಿಸುವ ಪ್ರಯತ್ನ ಆಗಿದೆ. ಆದರೆ ಅವರು ಅಂತಿಮವಾಗಿ ಪಕ್ಷ ಬಿಟ್ಟು ಹೋದರು. ಅವರು ಪಕ್ಷ ಬಿಟ್ಟಿರುವುದರಿಂದ ಬಿಜೆಪಿಗೆ ಏನೂ ನಷ್ಟ ಆಗಲ್ಲ. ಏಕೆಂದರೆ ಜಗದೀಶ್ ಶೆಟ್ಟರ್ ನಂಬಿ