ಮಡಿಕೇರಿ: ತನಿಖಾ ಸಂಸ್ಥೆಗಳ ಬೇಜವಾಬ್ದಾರಿ ಕಾರ್ಯನಿರ್ವಹಣೆಯಿಂದ ಆರೋಪಿಗಳಿಗೆ ಕ್ಲಿನ್ ಚಿಟ್ ದೊರೆಯುತ್ತಿದೆ ಎಂದು ಮಾಜಿ ಲೋಕಾಯುಕ್ತ ಸಂತೋಷ್ ಹೆಗ್ಡೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.