ಹುಬ್ಬಳ್ಳಿ: ಪ್ರತ್ಯೇಕ ರಾಜ್ಯ ಕೇಳುವುದು ಮೂರ್ಖತನದ ಮಾತು ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಉಮೇಶ ಕತ್ತಿಗೆ ತಿರುಗೇಟು ನೀಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಏಕೀಕರಣ ನಡೆದ ಹೋರಾಟವನ್ನು ಉಮೇಶ ಕತ್ತಿ ನೆನಪಿಸಿಕೊಳ್ಳಲ್ಲಿ. ಕರ್ನಾಟಕ ಅಖಂಡವಾಗಿಯೇ ಉಳಿಯಬೇಕು. ಬಿಜೆಪಿಯವರು ಯಾರು ಖಂಡಿಸುತ್ತಾರೋ ಇಲ್ವೋ ಗೊತ್ತಿಲ್ಲ. ನಾನು ಬಿಜೆಪಿ ಪಕ್ಷದವನಾಗಿ ಹೇಳುತ್ತಿದ್ದೇನೆ, ಉಮೇಶ್ ಕತ್ತಿ ಹೇಳಿಕೆ ಸರಿಯಲ್ಲ ಎಂದರು. ಏಕೀಕರಣ ಹೋರಾಟ ಉದ್ದೇಶ