ಮೈಸೂರು : ಚಾಮುಂಡಿ ಬೆಟ್ಟದಲ್ಲಿ ಆಣೆ ಪ್ರಮಾಣಕ್ಕೆ ನಾನು ರೆಡಿ ಎಂದು ಹೆಚ್.ವಿಶ್ವನಾಥ್ ಗೆ ಸಾರಾ ಮಹೇಶ್ ಸವಾಲು ಹಾಕಿದ್ದಾರೆ. ಈ ಬಗ್ಗೆ ಮಾತನಾಡಿದ ಸಾ.ರಾ.ಮಹೇಶ್, ನಾಳೆ ಬೆಳಿಗ್ಗೆ 9 ಗಂಟೆಗೆ ನಾನೂ ಚಾಮುಂಡಿ ಬೆಟ್ಟಕ್ಕೆ ಬರುತ್ತೇನೆ, ಆಸೆ, ಆಮಿಷ, ಹಣದಾಸೆಗೆ ಬಲಿಯಾಗಿಲ್ಲ ಅಂತ ವಿಶ್ವನಾಥ್ ಪ್ರಮಾಣ ಮಾಡಲಿ. ವಿಶ್ವನಾಥ್ ಪ್ರಮಾಣ ಮಾಡಿದರೆ ನಾನು ಬೇಷರತ್ ಕ್ಷಮೆಯಾಚಿಸುತ್ತೇನೆ ಎಂದು ಹೇಳಿದ್ದಾರೆ. ಅಲ್ಲದೇ ಕೇವಲ ದುಡ್ಡಿನ ವಿಚಾರವಲ್ಲ, ವೈಯಕ್ತಿಕ ಟೀಕೆಗಳು ಸತ್ಯ