ಬೆಂಗಳೂರು: ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ಪರೋಲ್ ಗಾಗಿ ಅರ್ಜಿ ಸಲ್ಲಿಸಿದ್ದಾರೆ.ಪತಿ ನಟರಾಜನ್ ಗೆ ಅನಾರೋಗ್ಯ ಹಿನ್ನಲೆಯಲ್ಲಿ ಶಶಿಕಲಾ ಪರೋಲ್ ನೀಡುವಂತೆ ಜೈಲಾಧಿಕಾರಿಗಳಿಗೆ ಮನವಿ ಮಾಡಿದ್ದಾರೆ. ಹಿಂದೊಮ್ಮೆ ಇದೇ ಕಾರಣಕ್ಕೆ ಒಂದು ವಾರ ಪೆರೋಲ್ ಸಲ್ಲಿಸಿದ್ದ ಶಶಿಕಲಾ ಪತಿಯನ್ನು ನೋಡಿಕೊಳ್ಳಲು ಚೆನ್ನೈಗೆ ತೆರಳಿದ್ದರು.ಇದೀಗ ಮತ್ತೆ ನಟರಾಜನ್ ಆರೋಗ್ಯ ಸ್ಥಿತಿ ಹದಗೆಟ್ಟಿದೆ. ಹೀಗಾಗಿ ಮನೆಗೆ ತೆರಳಿ ಕೆಲವು