ಮಂಗಳೂರು : ದ.ಕ. ಜಿಲ್ಲೆಯ ದಕ್ಷಾ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಇಂದು ತಮ್ಮ ಸ್ಥಾನಕ್ಕೆ ದಿಢೀರ್ ರಾಜೀನಾಮೆ ನೀಡಿದ್ದಾರೆ. ತಮಿಳುನಾಡು ಮೂಲದವರಾದ ಸಸಿಕಾಂತ್ ಎಲೆಕ್ಟ್ರಾನಿಕ್ಸ್ & ಕಮ್ಯೂನಿಕೇಶನ್ ಇಂಜಿನಿಯರ್ ಪದವೀಧರರು. ಈ ಹಿಂದೆ ರಾಯಚೂರು ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು. ಬಳಿಕ 2017 ಅಕ್ಟೋಬರ್ ನಿಂದ ಸೆಸಿಕಾಂತ್ ಸೆಂಥಿಲ್ ಅವರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಜಾಪ್ರಭುತ್ವ ವ್ಯವಸ್ಥೆ ಕುಸಿಯುತ್ತಿದೆ ಇಂತಹ ಸಂದರ್ಭದಲ್ಲಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುವುದು ನೈತಿಕವೆಂದು ನನಗೆ