ಬೆಳಗಾವಿ: ಬೆಳಗಾವಿ ಕಾಂಗ್ರೆಸ್ನಲ್ಲಿ ಭಿನ್ನಮತ ನಿಲ್ಲುವ ಲಕ್ಷಣಗಳೇ ಕಾಣುತ್ತಿಲ್ಲ. ಕಾಂಗ್ರೆಸ್ ನಾಯಕಿ ಲಕ್ಷ್ಮಿಹೆಬ್ಬಾಳ್ಕರ್ ವಿರುದ್ಧವೇ ಮಾಜಿ ಸಚಿವ ಸತೀಶ್ ಜಾರಕಿಹೊಳಿ ವಾಗ್ದಾಳಿ ನಡೆಸಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ.