ಲೋಕಸಭೆ ಚುನಾವಣೆಗೆ ಒಂದೆಡೆ ದಿನಗಣನೆ ಆರಂಭಗೊಂಡಿದ್ದರೆ, ಮತ್ತೊಂದೆಡೆ ಸಚಿವ ಸತೀಶ್ ಜಾರಕಿಹೊಳಿ ನಮ್ಮ ಸಿಎಂ ಎಂದು ಹೇಳಿಕೊಳ್ಳುತ್ತಿರುವುದು ಚರ್ಚೆಗೆ ಕಾರಣವಾಗಿದೆ.