ನಿಪ್ಪಾಣಿಯಲ್ಲಿ ನಡೆದ ಮಾನವ ಬಂಧುತ್ವ ವೇದಿಕೆಯ ಕಾರ್ಯಕ್ರಮದಲ್ಲಿ KPCC ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ನೀಡಿದ ಮತ್ತೊಂದು ಹೇಳಿಕೆ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದೆ.