ಮಾಜಿ ಸಚಿವ ಹಾಗೂ ಹಾಲಿ ಶಾಸಕ ಸತೀಶ್ ಜಾರಕಿಹೊಳಿ ಗೋಕಾಕ್ ಉಪಚುನಾವಣೆಯಲ್ಲಿ ನಾಮಿನೇಷನ್ ಫೈಲ್ ಮಾಡೋ ಮೂಲಕ ಅಚ್ಚರಿ ಮೂಡಿಸಿದ್ದಾರೆ. ಬಿಜೆಪಿಯಿಂದ ರಮೇಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಿದ್ದರೆ, ಕಾಂಗ್ರೆಸ್ ನಿಂದ ಲಖನ್ ಜಾರಕಿಹೊಳಿ ಹಾಗೂ ಜೆಡಿಎಸ್ ನಿಂದ ಅಶೋಕ್ ಪೂಜಾರಿ ತಮ್ಮ ಉಮೇದುವಾರಿಕೆ ಸಲ್ಲಿಕೆ ಮಾಡಿದ್ದಾರೆ. ಏತನ್ಮಧ್ಯೆ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರೂ ಸಹ ಗೋಕಾಕ್ ನಿಂದ ಸ್ಪರ್ಧೆ ಮಾಡೋಕೆ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಒಂದು ವೇಳೆ ಲಖನ್