ಜನರಿಗೆ ಕಡಿಮೆ ದರದಲ್ಲಿ ಮರಳು ಕೊಡಿಸಿಯೇ ಸಿದ್ದ ಎಂದು ಕಳೆದು ಆರು ದಿನಗಳಿಂದ ಧರಣಿ ಸತ್ಯಾಗ್ರಹ ನಡೆಸುತ್ತಿರುವ ಬಿಜೆಪಿ ಶಾಸಕ ಅಸ್ವಸ್ಥಗೊಂಡಿದ್ದಾರೆ.ದಾವಣಗೆರೆ ಜಿಲ್ಲೆಯ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಆರೋಗ್ಯದಲ್ಲಿ ಏರುಪೇರು ಕಂಡು ಬಂದಿದ್ದು, ಅಸ್ವಸ್ಥರಾಗಿದ್ದಾರೆ. ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಆರು ದಿನಗಳಿಂದ ಹೊನ್ನಾಳಿ ಪಟ್ಟಣದಲ್ಲಿ ಶಾಸಕ ರೇಣುಕಾಚಾರ್ಯ ಧರಣಿ ನಡೆಸುತ್ತಿದ್ದಾರೆ. ಕಾನೂನುಬಾಹಿರವಾಗಿ ನದಿಗೆ ಇಳಿದು ಮರಳು ತುಂಬಿ ಜಿಲ್ಲಾಡಳಿತಕ್ಕೆ, ಪೊಲೀಸ್ ಇಲಾಖೆಗೆ ಸೆಡ್ಡು ಹೊಡೆದಿದ್ದರು. ನಂತರ ಹೊನ್ನಾಳಿ ಪಟ್ಟಣದಲ್ಲಿ