ಚುಣಾವಣೆ ಸಮೀಪಿಸುತ್ತಿದ್ದಂತೆ ಕಣ್ಣೀರು ಪಾಲಿಟಿಕ್ಸ್ ಜೋರಾಗಿದೆ. ಸವದತ್ತಿ ವಿಧಾನಸಭಾ ಕ್ಷೇತ್ರದಲ್ಲಿ ಟಿಕೆಟ್ ಆಕಾಂಕ್ಷಿ ಕಣ್ಣೀರಿಟ್ಟಿದ್ದಾರೆ. ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ್ದಕ್ಕೆ ಕೈ ಟಿಕೆಟ್ ಆಕಾಂಕ್ಷಿ ಸೌರಭ್ ಚೋಪ್ರಾ ಕಾರ್ಯಕರ್ತರ ಮುಂದೆ ಕಣ್ಣೀರು ಹಾಕಿದ್ದಾರೆ. 2013 ಹಾಗೂ 2018 ರಲ್ಲಿ ಪಕ್ಷೇತರವಾಗಿ ಸ್ಪರ್ಧಿಸಿ ತೀವ್ರ ಪೈಪೋಟಿ ಒಡ್ಡಿದ್ದ ಆನಂದ ಚೋಪ್ರಾ, ಕೆಲವೇ ಮತಗಳ ಅಂತರದಿಂದ ಪರಾಭವಗೊಂಡಿದ್ರು.. ಆನಂದ್ ಚೋಪ್ರಾ ದಿವಂಗತ ಶಾಸಕ ಆನಂದ ಮಾಮನಿಗೆ ತೀವ್ರ ಪೈಪೋಟಿ ನೀಡಿದ್ರು.. ಆನಂದ್ ಚೋಪ್ರಾ