ಯಾವುದೇ ಷರತ್ತು ಇಲ್ಲದೆ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ತಿದ್ದಾರೆ, ಸವದಿ ನಮ್ಮ ಕುಟುಂಬ ಸದಸ್ಯರಾಗಲು ಒಪ್ಪಿದ್ದಾರೆ ಎಂದು ಸಭೆ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಸಂಜೆ 4 ಗಂಟೆಗೆ MLC ಸ್ಥಾನಕ್ಕೆ ಸವದಿ ರಾಜೀನಾಮೆ ಕೊಡ್ತಾರೆ, ಸಂಜೆ 4.30ಕ್ಕೆ ಕೆಪಿಸಿಸಿ ಕಚೇರಿಯಲ್ಲಿ ಸವದಿ ಕಾಂಗ್ರೆಸ್ ಸೇರ್ಪಡೆಯಾಗ್ತಾರೆ, ಸವದಿ ಜೊತೆಗೆ ಇನ್ನೂ ಹಲವರು ಕಾಂಗ್ರೆಸ್ಗೆ ಬರ್ತಾರೆ ಎಂದು ಡಿಕೆಶಿ ಮತ್ತೊಂದು ಬಾಂಬ್ ಸಿಡಿಸಿದ್ರು. HAL ವಿಮಾನ