kannadaಕನ್ನಡವನ್ನು ಉಳಿಸಿ ಬೆಳೆಸುವ ಸಲುವಾಗಿ ನಗರದಾದ್ಯಂತ ಕನ್ನಡಕ್ಕಾಗಿ ನಾವು ವಿಶೇಷ ಅಭಿಯಾನ ಕಾರ್ಯಕ್ರಮ ನಡೆಯುತ್ತಿದೆ. 2021 ರ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಮಾತಾಡ್ ಕನ್ನಡ ಘೋಷ ವಾಕ್ಯ ಅಡಿ 24 ರಿಂದ ಈ ತಿಂಗಳ 31 ರ ವರೆಗೆ ವಿಶೇಷ ಕನ್ನಡ ಅಭಿಯಾನ ಕಾರ್ಯಕ್ರಮ ನಡೆಯಲಿದೆ. ಈ ನಗರದ ಮಲೇಶ್ವರನ್ನ ಸರ್ಕಾರಿ ಶಾಲೆಯಲ್ಲಿ ಇಂದು ಮಾತಾಡ್ ಮಾತಾಡ್ ಕನ್ನಡ ಅಭಿಯಾನ ಕಾರ್ಯಕ್ರಮ ನಡೆಯುತ್ತಿತ್ತು. ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು, ಶಿಕ್ಷಕರು ಇದ್ದರು.