ಹುಬ್ಬಳ್ಳಿ: ಹಾಡಹಗಲೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ ಸೇರಿದ ಎಟಿಎಂ ಮಷಿನ್ ಕಟ್ ಮಾಡಿ 18 ಲಕ್ಷ ರೂ. ಹಣ ದೋಚಿರುವ ಘಟನೆ ದೇಶಪಾಂಡೆ ನಗರದಲ್ಲಿ ನಡೆದಿದೆ.