PTCL ಕಾಯ್ದೆ ತಿದ್ದುಪಡಿಗೆ ಆಗ್ರಹಿಸಿ ನಡೆಯುತ್ತಿರುವ ಪ್ರತಿಭಟನೆ ಇಂದಿಗೆ 180ನೇ ದಿನಕ್ಕೆ ಕಾಲಿಟ್ಟಿದೆ. SC/ST,PTCL ಕಾಯ್ದೆ ಭೂಮಿ ವಂಚಿತರು ನಡೆಯುತ್ತಿರುವ ಹೋರಾಟ ಇಂದು ತೀವ್ರ ಸ್ವರೂಪ ಪಡೆದುಕೊಂಡಿದೆ. ಈ ಹಿಂದೆ ಸಿದ್ದರಾಮಯ್ಯ ಸರ್ಕಾರ ಇದ್ದ ಕಾಲದಿಂದಲೂ ಈ ಕಾಯ್ದೆ ಸುಧಾರಣೆಗೆ ಹೋರಾಟ ನಡೀತಿತ್ತು, ಬಿಜೆಪಿ ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಿದ್ರೂ ಪ್ರಯೋಜನವಾಗಿಲ್ಲ ಅಂತಾ ಪ್ರತಿಭಟನಾಕಾರರು ಆರೋಪಿಸಿದ್ದಾರೆ.ಇನ್ನು ಚುನಾವಣೆ ವೇಳೆ ಪ್ರತಿಭಟನೆ ನಡೆಯುತ್ತಿದ್ದ ಫ್ರೀಡಂ ಪಾರ್ಕ್ ಗೆ ಭೇಟಿ ನೀಡಿದ್ದ