ಎಸ್ಸಿ ಎಸ್ಟಿ ಮೀಸಲಾತಿ ಕಾಂಗ್ರೆಸ್ ಪಕ್ಷದ ಕೂಸು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.ರಾಜ್ಯ ಸರ್ಕಾರ ಎಸ್ಸಿ ಎಸ್ಟಿ ಸಮೂದಾಯಗಳಿಗೆ ಮೀಸಲಾತಿ ಹೆಚ್ಚಳ ಕುರಿತು ಮಾತನಾಡಿ ಎಸ್ಸಿ ಎಸ್ಟಿ ಮೀಸಲಾತಿ ಕಾಂಗ್ರೆಸ್ ಪಕ್ಷದ ಕೂಸು ನಾಗ ಮೋಹನ್ ದಾಸ್ ಕಮಿಟಿ ಮಾಡಿದ್ದಕ್ಕೆ ಯಶಸ್ಸು ಕಂಡಿದೆ.ಕಾಂಗ್ರೆಸ್ ಪಕ್ಷದ ಬಯಕೆ ಜನಾಂಗಕ್ಕೆ ನ್ಯಾಯ ಒದಗಿಸಬೇಕು ಅನ್ನೋದು.ಎಸ್.ಟಿ ಜನಾಂಗದ ಮೇಲೆ ಬಿಜೆಪಿಗೆ ನಂಬಿಕೆ ಇಲ್ಲ ಅಧಿಕಾರ ಬಂದ ೨೪ ಗಂಟೆಯಲ್ಲೇ ಬಿಜೆಪಿ ಇದನ್ನು