ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ವಿಧೇಯಕ-2022 ನ್ನು ಸರ್ಕಾರ ಮಂಡಿಸಿತ್ತು. ಈ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಿದ ಬಳಿಕ ಕಾನೂನು ಮತ್ತು ಸಂಸದೀಯ ಸಚಿವ ಜೆ.ಸಿ.ಮಾಧುಸ್ವಾಮಿ ಅವರು ವಿಧೇಯಕ ಕುರಿತು ವಿವರಣೆ ನೀಡಿದರು.