ನವದೆಹಲಿ: ಫೆಬ್ರವರಿ 1 ರಂದು ಗಲ್ಲು ಶಿಕ್ಷೆಗೆ ಗುರಿಯಾಗಬೇಕಾಗಿರುವ ನಿರ್ಭಯಾ ಗ್ಯಾಂಗ್ ರೇಪ್ ಪ್ರಕರಣದ ನಾಲ್ವರು ಅಪರಾಧಿಗಳ ಪೈಕಿ ಪವನ್ ಕುಮಾರ್ ಗುಪ್ತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆಗೆ ಬರಲಿದೆ. ಪ್ರಕರಣ ನಡೆದಾಗ ತನಗೆ 18 ವರ್ಷವಾಗಿರಲಿಲ್ಲ. ಹೀಗಾಗಿ ತನ್ನನ್ನು ಬಾಲಪರಾಧಿ ಎಂದು ಪರಿಗಣಿಸಿ ಶಿಕ್ಷೆ ವಿಧಿಸಬೇಕು ಎಂದು ಪವನ್ ತಗಾದೆ ತೆಗೆದಿದ್ದಾನೆ. ಈ ಅರ್ಜಿಯ ವಿಚಾರಣೆಯನ್ನು ಇಂದು ಸುಪ್ರೀಂ ಕೋರ್ಟ್ ನಡೆಸಿ ಈತನ