ಬೆಂಗಳೂರು: ಎಲ್ ಇಡಿ ಬಲ್ಬ್ ಅಳವಡಿಕೆ ಸಂಬಂಧ ಖಾಸಗಿ ಕಂಪನಿಗಳಿಂದ ಸಾವಿರಾರು ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಅವರ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದ ಕೆಜೆ ಜಾರ್ಜ್ ವಿರುದ್ಧ ದೂರು ದಾಖಲಾಗಿದೆ.ಇಬ್ಬರೂ ತಲಾ 600 ಕೋಟಿ ರೂ.ಗಳಂತೆ 1200 ಸಾವಿರ ಕೋಟಿ ರೂ. ಕಿಕ್ ಬ್ಯಾಕ್ ಪಡೆದಿದ್ದಾರೆಂದು ದೂರಿನಲ್ಲಿ ಆರೋಪಿಸಲಾಗಿದೆ. ಎಲ್ ಇಡಿ ಬಲ್ಬ್ ಅಳವಡಿಸುವ ಗುತ್ತಿಗೆ ಪಡೆದ ಕಂಪನಿಯಿಂದ ಕಿಕ್ ಬ್ಯಾಕ್ ಪಡೆದಿದ್ದಾರೆ