ವಸತಿ ವ್ಯವಸ್ಥೆಯಿಲ್ಲದ ನಿರ್ಗತಿಕರಿಗೆ ಊಟದ ವ್ಯವಸ್ಥೆ ಕಲ್ಪಿಸುವ ಯೋಜನೆ ಜಾರಿಯಾಗಲಿದ್ದು, ಮೊದಲ ಹಂತದಲ್ಲಿ ರಾಜ್ಯದ ಯಾವುದಾದರೊಂದು ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಯೋಜನೆ ಪ್ರಾರಂಭಿಸಲಾಗುತ್ತದೆ ಎಂದು ಆಹಾರ ಹಾಗೂ ನಾಗರಿಕ ಪೊರೈಕೆ ಖಾತೆ ಸಚಿವ ಯು.ಟಿ.ಖಾದರ್ ತಿಳಿಸಿದ್ದಾರೆ.