ಮೈಸೂರು : ಶಾಲೆಗಳು ಬಂದ್ ಮಾಡಿ ಮೈಸೂರು ಜಿಲ್ಲಾಧಿಕಾರಿ ಬಗಾದಿ ಗೌತಮ್ ಆದೇಶ ಹೊರಡಿಸಿದ್ದಾರೆ.1 ರಿಂದ 9ನೇ ತರಗತಿವರೆಗೆ ಶಾಲೆಗಳನ್ನು ಬಂದ್ ಮಾಡಿ ಆದೇಶ ನೀಡಲಾಗಿದೆ. ಅದರಂತೆ, ಮೈಸೂರಿನ ಜಿಲ್ಲಾದ್ಯಂತ 1 ರಿಂದ 9ನೇ ತರಗತಿ ಶಾಲೆ ಬಂದ್ ಮಾಡಿ ಆದೇಶಿಸಲಾಗಿದೆ.ಕರ್ನಾಟಕ ರಾಜ್ಯಾದ್ಯಂತ ಏಕಕಾಲಕ್ಕೆ ಶಾಲೆಗಳನ್ನು ಬಂದ್ ಮಾಡುವುದಿಲ್ಲ. ಕೊರೊನಾ ಪ್ರಕರಣಗಳು ಹೆಚ್ಚಿರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಬಗ್ಗೆ ಜಿಲ್ಲಾಧಿಕಾರಿ ನಿರ್ಧರಿಸುತ್ತಾರೆ. ಶಾಲಾ- ಕಾಲೇಜು ಬಂದ್ ಬಗ್ಗೆ ಆಯಾ