ರಾಜಾಜಿನಗರದಲ್ಲಿರುವ ಎನ್ ಪಿ ಎಸ್ ಶಾಲೆಗೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು,ತಕ್ಷಣ ಪೊಲೀಸರಿಗೆ ಶಾಲಾ ಆಡಳಿತ ಮಂಡಳಿ ಮಾಹಿತಿ ನೀಡಿದೆ.ಸ್ಥಳಕ್ಕಾಗಮಿಸಿದ ಬಸವೇಶ್ವರನಗರ ಮತ್ತು ರಾಜಾಜಿನಗರ ಪೊಲೀಸರು ಮಕ್ಕಳನ್ನು ಸುರಕ್ಷಿತ ಸ್ಥಳಕ್ಕೆ ಕಳುಹಿಸಿದ್ದಾರೆ