ಶಾಲಾ ಬಸ್ ಚಾಲಕನೇ ಇಬ್ಬರು ನರ್ಸರಿ ಮಕ್ಕಳ ಮೇಲೆ ಅತ್ಯಾಚಾರವೆಸಗಿದ ಹೇಯ ಘಟನೆ ಬಿಹಾರದ ಬೇಗುಸರಾಯ್ ನ ಬಿರ್ಪುರ ಪ್ರದೇಶದಲ್ಲಿ ನಡೆದಿದೆ.