ಸ್ಕೂಲ್ ಬಸ್ ಹರಿದು 16 ವರ್ಷದ ಬಾಲಕಿ ಸ್ಥಳದಲ್ಲೇ ಮೃತಪಟ್ಟ ಘಟನೆ ಸಿಲಿಕಾನ್ ಸಿಟಿ ಬೆಂಗಳೂರಿನ ಬನಶಂಕರಿ ದೇವೇಗೌಡ ಪಟ್ರೋಲ್ ಬಂಕ್ ಬಳಿ ಸಂಭವಿಸಿದೆ. ಕೀರ್ತನಾ ಎಂಬ ಬಾಲಕಿ ಮೃತಪಟ್ಟಿದ್ದು, ವಿದ್ಯಾರ್ಥಿಗಳಾದ ಹರ್ಷಿತಾ ಮತ್ತು ದರ್ಶನ್ ಗಾಯಗೊಂಡಿದ್ದಾರೆ. ಹರ್ಷಿತಾ, ಕೀರ್ತನ , ದರ್ಶನ್ ತ್ರಿಬಲ್ ರೈಡಿಂಗ್ ಬರುತ್ತಿದ್ದ ವೇಳೆ ಹಿಂದೆಯಿಂದ ಬಂದ ಡೆಲ್ಲಿ ಪಬ್ಲಿಕ್ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಸ್ಕೂಲ್ ಬಸ್ ಡಿಕ್ಕಿ ಹೊಡೆದ ರಭಸಕ್ಕೆ ಕೀರ್ತನಾ ಬೈಕ್