ಕೊಟ್ಟೂರು ಪಟ್ಟಣದ ಕೆ.ಅಯ್ಯನಹಳ್ಳಿ ಗ್ರಾಮದ ಬಳಿ ಶಾಲಾ ಬಸ್ಗೆ ಬೆಂಕಿ ಬಿದ್ದು, ಅದೃಷ್ಟವಶಾತ್ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ.