ಕಲಬುರಗಿ: ಬಿಸಿಯೂಟದ ಸಾಂಬಾರ್ ಗೆ ಬಿದ್ದಿದ್ದ 2 ನೇ ತರಗತಿ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ.ಮಹಾಂತಮ್ಮ ಎಂಬ ಬಾಲಕಿ ಮೃತಪಟ್ಟವಳು. ಈಕೆ ಕಲಬರುಗಿ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದಳು. ಮಧ್ಯಾಹ್ನ ಊಟ ಮಾಡಲು ಅಡುಗೆ ಮನೆಗೆ ಬಂದಿದ್ದಾಗ ಬಿಸಿ ಸಾಂಬಾರ್ ಪಾತ್ರೆಗೆ ಬಿದ್ದು ಗಂಭೀರ ಗಾಯಗೊಂಡಿದ್ದಳು.ಬಳಿಕ ಆಕೆಯನ್ನು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ತೀವ್ರ ಸುಟ್ಟ ಗಾಯಗಳಾಗಿದ್ದ ಪರಿಣಾಮ ಬಾಲಕಿ ಮೃತಪಟ್ಟಿದ್ದಳು. ಇದೀಗ ಶಾಲೆಯ ಅಡುಗೆ ಮೇಲ್ವಿಚಾರಕಿಯನ್ನು