ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ವಿಚಾರ ಸದ್ಯಕ್ಕೆ ಶಾಲೆ ಓಪನ್ ಆಗಲ್ಲ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದಾರೆ.