ರಾಜ್ಯ ಸರ್ಕಾರ ಇಂದಿನಿಂದ 9-10 ಮತ್ತು ಪ್ರಥಮ - ದ್ವಿತೀಯ ಪಿಯುಸಿ ತರಗತಿಗಳನ್ನ ಆರಂಭಿಸಲು ಆದೇಶಿಸಿರುವ ಹಿನ್ನಲೆಯಲ್ಲಿ ರಾಯಚೂರು ಜಿಲ್ಲೆಯಾದ್ಯಂತ ಶಾಲಾ-ಕಾಲೇಜು ಪ್ರಾರಂಭಿಸಲಾಗಿದೆ. ರಾಯಚೂರು ತಾಲೂಕಿನ ಸರ್ಕಾರ ಪ್ರೌಢ ಶಾಲೆಯಲ್ಲಿ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಡಾ.ಬಿ.ಸಿ.ಸತೀಶ್, ಜಿಲ್ಲಾ ಪಂಚಾಯಿತಿ ಸಿಇಒ ಶೇಕ್ ತನ್ವೀರ್ ಆಸೀಫ್ ವಿದ್ಯಾರ್ಥಿಗಳಿಗೆ ಹೂಗುಚ್ಛ ಪುಸಕ್ತಗಳನ್ನ ನೀಡಿ ಸ್ವಾಗತಿಸಿದ್ದರೆ, ಶಾಲಾ ಶಿಕ್ಷಕರು ವಿದ್ಯಾರ್ಥಿಗಳು ಆರತಿ ಬೆಳಗುವ ಮೂಲ ತರಗತಿಗಳಿಗೆ ಬಾರ ಮಾಡಿಕೊಂಡರು. ಸರ್ಕಾರದ ನಿರ್ದೇಶನ್ವಯ