ಮೈಸೂರು : ಜನವರಿ 1ರಿಂದ ರಾಜ್ಯದಲ್ಲಿ ಶಾಲೆ ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ವಿರುದ್ಧ ಬಿಜೆಪಿ ಎಂಎಲ್ ಸಿ ವಿಶ್ವನಾಥ್ ಕಿಡಿಕಾರಿದ್ದಾರೆ.