ಬೆಂಗಳೂರು (ಜು.27): ಪದವಿ, ಡಿಪ್ಲೊಮೊ, ಇಂಜನಿಯರಿಂಗ್ ಕಾಲೇಜುಗಳು ಸೋಮವಾರ ಆರಂಭವಾದ ಬೆನ್ನಲ್ಲೇ ಶಾಲಾ-ಕಾಲೇಜುಗಳನ್ನು ಆಗಸ್ಟ್ ಮೊದಲ ವಾರದಿಂದ ಪ್ರಾರಂಭಿಸಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಕಾರ್ಯಪಡೆ ಸರ್ಕಾರಕ್ಕೆ ವರದಿ ನೀಡಿದೆ. ಆದರೆ ಮುಖ್ಯಮಂತ್ರಿಗಳ ರಾಜೀನಾಮೆಯಿಂದಾಗಿ ವರದಿ ಜಾರಿ ಸ್ವಲ್ಪ ವಿಳಂಬವಾಗಬಹುದು ಎನ್ನಲಾಗುತ್ತಿದೆ. •ಪದವಿ, ಡಿಪ್ಲೊಮೊ, ಇಂಜನಿಯರಿಂಗ್ ಕಾಲೇಜುಗಳು ಸೋಮವಾರ ಆರಂಭ •ಶಾಲಾ-ಕಾಲೇಜುಗಳನ್ನು ಆಗಸ್ಟ್ ಮೊದಲ ವಾರದಿಂದ ಪ್ರಾರಂಭಿಸಬೇಕು ಎಂದು ಸರ್ಕಾರಕ್ಕೆ ವರದಿ •ಮುಖ್ಯಮಂತ್ರಿಗಳ ರಾಜೀನಾಮೆಯಿಂದಾಗಿ ವರದಿ ಜಾರಿ ಸ್ವಲ್ಪ ವಿಳಂಬಕೋವಿಡ್