ಬೆಂಗಳೂರು: ಈ ವರ್ಷದ ಶೈಕ್ಷಣಿಕ ವರ್ಷ ಆರಂಭಕ್ಕೆ ರಾಜ್ಯ ಶಿಕ್ಷಣ ಇಲಾಖೆ ತಯಾರಿ ನಡೆಸಿದೆ. ಮೂಲಗಳ ಪ್ರಕಾರ ಜುಲೈ 1 ರಿಂದ ಶಾಲೆ ಆರಂಭಿಸಲು ಎಲ್ಲಾ ಸಿದ್ಧತೆ ಆರಂಭಿಸಲಾಗಿದೆ.