ಮೊದಲ ದಿನ ಅದ್ದೂರಿಯಾಗಿ ವಿದ್ಯಾರ್ಥಿಗಳನ್ನು ವೆಲ್ಕಮ್ ಮಾಡಲು ಶಿಕ್ಷಣ ಇಲಾಖೆ ಸಜ್ಜಾಗಿದೆ.ಸಿಹಿ ನೀಡುವುದರ ಮೂಲಕ ವಿದ್ಯಾರ್ಥಿಗಳನ್ನು ಶಾಲೆಗಳಿಗೆ ಬರಮಾಡಿಕೊಳ್ಳಲು ಸಿದ್ಧತೆ ಮಾಡಿಕೊಡಿದೆ.