ರಸ್ತೆ ಬದಿ ನಿಂತಿದ್ದ ಟಿಪ್ಪರ್ಗೆ ಹಿಂದಿನಿಂದ ಸ್ಕೂಟರ್ ಡಿಕ್ಕಿ ಹೊಡೆದು ಸ್ಕೂಟರ್ನಲ್ಲಿದ್ದ ಓರ್ವ ಸಾವನ್ನಪ್ಪಿದ್ದಾನೆ. ಈ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ನಿಡಘಟ್ಟ ಬಳಿಯ ಮೈಸೂರು-ಬೆಂಗಳೂರು ಹೆದ್ದಾರಿಯಲ್ಲಿ ನಡೆದಿದೆ.