ಬೆಂಗಳೂರು : ನಾಳೆಯಿಂದ ಪರದೆ ಒಪನ್ ಆಗುತ್ತದೆ. ನಿಮಗೆ ಎಲ್ಲಾ ಮಾಹಿತಿ ಸಿಗುತ್ತದೆ ಎಂದು ಸಿಎಂ ಕುಮಾರಸ್ವಾಮಿ ಕುತೂಹಲಕಾರಿ ಹೇಳಿಕೆಯೊಂದನ್ನು ನೀಡಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಮಾತನಾಡಿದ ಅವರು, ನನ್ನ ಸರ್ಕಾರ ಸುಭದ್ರವಾಗಿದೆ. ನಾನು ಉತ್ತಮ ಬಜೆಟ್ ಮಂಡನೆ ಮಾಡುತ್ತೇನೆ. ಬಿಜೆಪಿಯವರ ಹೇಳಿಕೆಗೆ ಉತ್ತರ ಕೊಡುವುದು ಅನಾವಶ್ಯಕ. ಉತ್ತರ ಕೊಡುವ ವಿಷಯವೇ ಅದು ಅಲ್ಲ. ಬಿಜೆಪಿಯವರು ಯಾವುದೋ ಲೋಕದಲ್ಲಿದ್ದಾರೆ. ಆ ಲೋಕದಲ್ಲೇ ವಿಹಾರ ಮಾಡಲಿ. ನನ್ನ ಕೆಲಸ ನಾನು ಮಾಡುತ್ತೇನೆ ಎಂದು