ತುರ್ತು ಸಂದರ್ಭಗಳಲ್ಲಿ ಸಮರ್ಥವಾಗಿ ಕಾರ್ಯನಿರ್ವಹಿಸಲು ಅನುಕೂಲವಾಗುವಂತೆ ಎಸ್.ಡಿ.ಆರ್.ಎಫ್. ಬಲಪಡಿಸಲಾಗುತ್ತಿದೆ. ಇದಕ್ಕಾಗಿ 20 ಕೋಟಿ ಅನುದಾನ ಒದಗಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಎನ್.ಡಿ.ಆರ್.ಎಫ್. ಮಾದರಿಯಲ್ಲಿ ಸಿಬ್ಬಂದಿ ನೇಮಕ, ತರಬೇತಿ, ಸಾಧನ-ಸಲಕರಣೆಗಳನ್ನು ಒದಗಿಸಲಾಗುವುದು ಎಂದು ಗೃಹಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ರಾಜ್ಯದಲ್ಲಿರುವ ಶೇ.60 ರಷ್ಟು ಸಿಬ್ಬಂದಿಗೆ ವಸತಿಗೃಹ ಕಲ್ಪಿಸಲಾಗಿದೆ. ಮುಂದಿನ ಮೂರು ವರ್ಷಗಳಲ್ಲಿ ಶೇ.80 ಸಿಬ್ಬಂದಿಗೆ ವಸತಿಗೃಹ ಒದಗಿಸುವುದು ಸರ್ಕಾರದ ಗುರಿಯಾಗಿದೆ.ಪೊಲೀಸ್ ಸುಧಾರಣೆ ಮತ್ತು ಮೂಲಸೌಕರ್ಯಗಳನ್ನು ಒದಗಿಸಲು ಪ್ರಯತ್ನಿಸಲಾಗುತ್ತಿದೆ. ಸರ್ಕಾರದ ನೆರವಿನಿಂದ