ರಸ್ತೆ ಗುಂಡಿ ಮಿತಿ ಮೀರಿದ ವಿಚಾರವಾಗಿ ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಮಾತನಾಡಿದ್ದಾರೆ.ಈಗಾಗಲೇ ಮೇ ತಿಂಗಳಿನಿಂದ ಈವರೆಗೆ 20 ಸಾವಿರ ಗುಂಡಿಯನ್ನ ಮುಚ್ಚಲಾಗಿದೆ.ಈಗಲೂ ಪ್ರತಿನಿತ್ಯ ಗುಂಡಿ ಗುರುತಿಸಿ ಮುಚ್ಚೋ ಕೆಲಸ ಮಾಡಲಾಗ್ತಿದೆ.ನಿರಂತರವಾಗಿ ಮಳೆಯಾಗ್ತಿದೆ.ಮಳೆಯಿಂದಾಗಿ ಗುಂಡಿಮುಚ್ಚೋಕೆ ಹಿನ್ನಡೆಯಾಗ್ತಿದೆ.ಬ್ಯಾಚ್ ಮಿಕ್ಸ್ ಪ್ಲಾಂಟ್ ನಲ್ಲಿ ಮಳೆಯಿಂದಾಗಿ ತೊಂದರೆ ಆಗ್ತಿದೆ.ಬದಲಾಗಿ ಕೋಲ್ಡ್ ಮಿಕ್ಸ್ ಅಳವಡಿಕೆಗೆ ಮುಂದಾಗ್ತಿದ್ದೀವಿ.ಇಂದು ನಾಳೆ 40 ಲೋಡ್ ಡಾಂಬರ್ ಮಿಕ್ಸ್ ವ್ಯವಸ್ಥೆ ಆಗ್ತಿದೆ.ಈಗಾಗಲೇ ಈ ಬಗ್ಗೆ ಸಭೆ ನಡೆಸಿ ಸೂಚಿಸಲಾಗ್ತಿದೆ.ವೆದರ್ ಸಪೋರ್ಟ್