ಬೆಂಗಳೂರು: ದ್ವಿತೀಯ ಪಿಯು ವಿದ್ಯಾರ್ಥಿಗಳ ಪರೀಕ್ಷೆ ಫಲಿತಾಂಶ ಇಂದು ವೆಬ್ ಸೈಟ್ ಗಳಲ್ಲಿ ಪ್ರಕಟವಾಗಲಿದ್ದು, ಸಾವಿರಾರು ವಿದ್ಯಾರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ.