ಬೆಂಗಳೂರು: ಇಂದು ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಹೊರಬೀಳಲಿದೆ. ಎಸ್ಎಸ್ಎಲ್ ಸಿ ಮತ್ತು ಪ್ರಥಮ ಪಿಯುಸಿ ಪರೀಕ್ಷೆ ಅಂಕಗಳನ್ನು ಆಧರಿಸಿ ದ್ವಿತೀಯ ಪಿಯು ಫಲಿತಾಂಶ ನೀಡಲಾಗುತ್ತದೆ.