ಇಂದಿನಿಂದ ದ್ವಿತೀಯ ಪಿಯುಸಿ ಮೌಲ್ಯಮಾಪನ ಪ್ರಕ್ರಿಯೆ ಆರಂಭಗೊಂಡಿದ್ದು,20 ದಿನಗಳ ಕಾಲ ನಡೆಯುವ ಮೌಲ್ಯಮಾಪನ ಕಾರ್ಯದಲ್ಲಿ 25 ಸಾವಿರ ಉಪನ್ಯಾಸಕರನ್ನು ನಿಯೋಜಿಸಲಾಗಿದೆ.