ರಾಜ್ಯ ಪದವಿ ಪೂರ್ಣ ಶಿಕ್ಷಣ ಇಲಾಖೆ ನಡೆಸಿರುವ ಪ್ರಸಕ್ತ 2022ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ (2nd puc result) ಪ್ರಕಟಗೊಂಡಿದೆ.ದಕ್ಷಿಣ ಕನ್ನಡ ಮತ್ತೊಮ್ಮೆ ಪ್ರಥಮ ಸ್ಥಾನ ಪಡೆದಿದೆ. ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ ಸಿ ನಾಗೇಶ್ ಬೆಂಗಳೂರಿನಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಫಲಿತಾಂಶ ಪ್ರಕಟಿಸಿದ್ದು,ಈ ಬಾರಿ ಶೇ.88.02 ವಿದ್ಯಾರ್ಥಿಗಳು ಉತ್ತೀರ್ಣರಾಗಿರುವ ದಕ್ಷಿಣ ಪ್ರಥಮ ಸ್ಥಾನ ಗಳಿಸಿದೆ. ಶೇ.86.38 ಫಲಿತಾಂಶ ಪಡೆದ ಉಡುಪಿ 2ನೇ ಸ್ಥಾನ ಹಾಗೂ 77.14