ಮಲ್ಲೇಶ್ವರಂನಲ್ಲಿರುವ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಲ್ಲಿ ಸುದ್ದಿಗೊಷ್ಠಿ ನಡೆಸಲಾಗಿದ್ದು.ಸುದ್ದಿಗೋಷ್ಠಿಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮಂಡಳಿ ಅಧ್ಯಕ್ಷ ರಾಮಚಂದ್ರ, ಕರ್ನಾಟಕ ಶಾಲಾ ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ರಿತೇಶ್ ಸಿಂಗ್ ಭಾಗಿಯಾಗಿದ್ದರು. ಇಲಾಖೆ ವೆಬ್ ಸೈಟ್ ದ್ವಿತೀಯ ಪಿಯು ಫಲಿತಾಂಶ ಇಂದು ಪ್ರಕಟಿಸಲಾಗಿದೆ. ಈ ಬಾರಿ 74.67 % ವಿದ್ಯಾರ್ಥಿಗಳು ಪಾಸ್ ಆಗಿದ್ದು,ದಕ್ಷಿಣ ಕನ್ನಡ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದಿದೆ.ವಾಣಿಜ್ಯ ದಲ್ಲಿ ಅನನ್ಯಾ, ವಿಜ್ಞಾನದಲ್ಲಿ ಕೌಶಿಕ್-ಸುರಭಿಗೆ