ಬೆಂಗಳೂರು : ದ್ವಿತೀಯ ಪಿಯುಸಿ ಪರೀಕ್ಷೆ ನಿಗದಿಯಂತೆ ನಡೆಯುತ್ತದೆ. ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಮುಕ್ತಾಯವಾಗಲಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾಗೇ ಕೊರೊನಾ ಬಗ್ಗೆ ಹರಡಿಸಿದ ಸುಳ್ಳುಸುದ್ದಿವೊಂದರ ಬಗ್ಗೆ ಮಾತನಾಡಿದ ಅವರು, ವಿಮಾನದಲ್ಲಿ ಯಾವುದೇ ಪೌಡರ್ ಸ್ಪ್ರೇ ಮಾಡುವುದಿಲ್ಲ. ಪೌಡರ್ ಸ್ಪ್ರೇ ಮಾಡುತ್ತಾರೆಂಬುವುದು ಸುಳ್ಳುಸುದ್ದಿ. ಈ ಸುಳ್ಳುಸುದ್ದಿ ಹಬ್ಬಿಸಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಿದ್ದಾರೆ. ಅಲ್ಲದೇ ಹೋಂ ಕ್ವಾರಂಟೈನ್ ನಲ್ಲಿರಬೇಕಾಗಿದ್ದ ವ್ಯಕ್ತಿ ಓಡಾಟ