ಜಿಲ್ಲಾಸ್ಪತ್ರೆಯಲ್ಲಿನ ಅವ್ಯವಸ್ಥೆಗಳನ್ನು ನೋಡಿದ ಸಂಸದರೊಬ್ಬರು ಗರಂ ಆಗಿದ್ದಾರೆ. ಮಹಾನಗರಪಾಲಿಕೆ ಮತ್ತು ಜಿಮ್ಸ್ ಸಂಯುಕ್ತಾಶ್ರಯದಲ್ಲಿ ಕಲಬುರಗಿ ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ಹಮ್ಮಿಕೊಂಡಿದ್ದ ಸ್ವಚ್ಛತಾ ಅಭಿಯಾನ ಮತ್ತು ಶ್ರಮದಾನಕ್ಕೆ ಕಲಬುರಗಿ ಲೋಕಸಭಾ ಸಂಸದ ಡಾ.ಉಮೇಶ ಜಾಧವ ಚಾಲನೆ ನೀಡಿದ್ರು.ಆಸ್ಪತ್ರೆ ಆವರಣದಲ್ಲಿ ಸುತ್ತಾಡಿ ಅಲ್ಲಲ್ಲಿ ಕಸ, ಪ್ಲಸ್ಟಿಕ್, ಸಿರಿಂಜ್, ನೀಡಲ್ಗಳನ್ನು ಬಿದ್ದಿರುವುದಕ್ಕೆ ಸಂಸದರು ತೀವ್ರ ಅಸಮಧಾನ ವ್ಯಕ್ತಪಡಿಸಿದ್ರು. ಆಸ್ಪತ್ರೆ ಆವರಣದಲ್ಲಿ ಸ್ವಚ್ಛತೆಗೆ ಮೊದಲ ಆದ್ಯತೆ ಕೋಡಿ. ರೋಗಿಗಳು ಗುಣವಾಗಲೆಂದೇ ಆಸ್ಪತ್ರೆಗೆ ಬರುತ್ತಾರೆ. ಆಸ್ಪತ್ರೆಯಲ್ಲೇ