ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಶಾಸಕ ಜಾಧವ್ ರಾಜೀನಾಮೆ ಅಂಗೀಕಾರವಗದಿರುವ ಕುರಿತು ಮಾತನಾಡಿದ್ದಾರೆ. ಇದೇ ವೇಳೆ ಖರ್ಗೆ ವಿರುದ್ಧ ಹರಿಹಾಯ್ದಿದ್ದಾರೆ.ಕಲಬುರಗಿಯಲ್ಲಿ ಬಿಜೆಪಿ ಸಂಭ್ಯಾವ ಲೋಕಸಭಾ ಅಭ್ಯರ್ಥಿ ಡಾ ಉಮೇಶ್ ಜಾಧವ್ ಹೇಳಿಕೆ ನೀಡಿದ್ದು, ಕಾನೂನಿನ ಪ್ರಕಾರ ನನ್ನ ರಾಜೀನಾಮೆ ಅಂಗೀಕಾರವಾಗುತ್ತೆ. ಬೆಂಗಳೂರಿನಿಂದ ದೆಹಲಿವರೆಗೆ ಈ ಬಗ್ಗೆ ಎಲ್ಲರನ್ನ ಕೇಳಿದಿನಿ. ಸ್ಪೀಕರ್ ರಮೇಶ್ ಕುಮಾರ ಯಾರ ಒತ್ತಡಕ್ಕೆ ಮಣಿಯುವುದಿಲ್ಲ ಅಂತಾ ಗೊತ್ತಿದೆ. ರಾಜೀನಾಮೆ ಅಂಗೀಕಾರ ಬಗ್ಗೆ ಕ್ಲಾರಿಫಿಕೆಶನ್ ಪಡೆಯುತ್ತಿದ್ದಾರೆ. ಮಾಚ್೯ 12