ನನಗೆ ಸಿದ್ದರಮಯ್ಯರನ್ನ ನೋಡಿದ್ರೆ ಅಯ್ಯೋ ಪಾಪ ಎನ್ನಿಸುತ್ತಿದೆ. ಅವರ ಪಾರ್ಟಿಗೆ ಅವರಿಗೆ ಈ ಸ್ಥಿತಿ ಬರಬಾರದಿತ್ತು. ಹೀಗಂತ ಬಿಜೆಪಿ ರಾಜ್ಯಾಧ್ಯಕ್ಷ ವ್ಯಂಗ್ಯವಾಡಿದ್ದಾರೆ.ಸಿಎಂ ಬಿ.ಎಸ್.ಯಡಿಯೂರಪ್ಪರ ಕೈಕಾಲನ್ನು ಬಿಜೆಪಿ ಹೈಕಮಾಂಡ್ ಕಟ್ಟಿ ಹಾಕಿದೆ ಅಂತ ಸಿದ್ದರಾಮಯ್ಯ ಮಾಡಿರೋ ಟ್ವಿಟ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿರೋ ನಳೀನ್ ಕುಮಾರ್ ಕಟೀಲ್, ಕಾಂಗ್ರೆಸ್ ಪಾರ್ಟಿಯಲ್ಲಿ ರಾಜ್ಯಾಧ್ಯಕ್ಷರಿಲ್ಲದೆ ಆರು ತಿಂಗಳಾಯ್ತು.ಸಿದ್ದರಾಮಯ್ಯ ವಿರೋಧ ಪಕ್ಷದ ಸ್ಥಾನಕ್ಕೆ ರಾಜಿನಾಮೆ ಕೊಟ್ಟು ಆರು ತಿಂಗಳಾಯ್ತು. ಅವರನ್ನ ಸಿಎಲ್ಪಿ ಲೀಡರ್ ಮಾಡಲು ಕೇಂದ್ರದಲ್ಲಿ ಕೈಕಾಲು