ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಗೆ ತೀವ್ರ ಹಿನ್ನಡೆಯಾಗಿದ್ದು ಕಾಂಗ್ರೆಸ್ ಸ್ಪಷ್ಟ ಬಹುಮತದ ಮೂಲಕ ಸರ್ಕಾರ ರಚನೆ ಮಾಡಿದೆ. ಸಿಎಂ ಆಗಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅಧಿಕಾರ ಸ್ವೀಕಾರ ಮಾಡಿದ್ದು ಹಾಗಿದೆ. ಸದ್ಯ ಇಗ ಸರ್ಕಾರ ಹಾಗೂ ಆಢಳಿತ ಪಕ್ಷದ ನಾಯಕರನ್ನ ಎದುರಿಸುವ ವಿಪಕ್ಷ ನಾಯಕರು ಯಾರಾಗ್ತಾರೆ ಅನ್ನೋದು ಚರ್ಚೆಯಾಗ್ತಿದೆ. ಹಾಗಾದ್ರೆ ಬಿಜೆಪಿ ಪಾಳಯದಲ್ಲಿ ವಿಪಕ್ಷ ಸ್ಥಾನಕ್ಕೆ ಯಾರೆಲ್ಲಾ ನಾಯಕರು ರೇಸ್ ನಲ್ಲಿದ್ದಾರೆ .ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್