ರಂಗಾಯಣದಿಂದ ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ಕಲಬುರಗಿ ರಂಗಾಯಣದಿಂದ ಹೊರಗುತ್ತಿಗೆ ಆಧಾರದ ಮೇಲೆ ಮೂರು ವರ್ಷಗಳ ಅವಧಿಗೆ 03 ಜನ ತಂತ್ರಜ್ಞರು ಹಾಗೂ 12 ಜನ ಕಲಾವಿದರನ್ನು ಆಯ್ಕ್ಕೆ ಮಾಡಿಕೊಳ್ಳಲಾಗುತ್ತಿದೆ. ಇದಕ್ಕಾಗಿ ಆಸಕ್ತ ಕಲಾವಿದರಿಂದ ಅರ್ಜಿ ಸಲ್ಲಿಸುವ ಅವಧಿಯನ್ನು 2020ರ ಏಪ್ರಿಲ್ 15ರವರೆಗೆ ವಿಸ್ತರಿಸಲಾಗಿದೆ ಎಂದು ಕಲಬುರಗಿ ರಂಗಾಯಣ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.ಆಸಕ್ತ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ರಂಗಾಯಣದ www.rangayanakalaburagi.com ವೆಬ್ಸೈಟ್ದಿಂದ ಡೌನ್ಲೋಡ್ ಮಾಡಿಕೊಳ್ಳಬೇಕು ಅಥವಾ ಅಯಾ ಜಿಲ್ಲೆಗಳ ಕನ್ನಡ ಮತ್ತು